ವಿಭಾಗದ ಬಗ್ಗೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯುವುದಕ್ಕೆ
ಅನುಕೂಲವಾಗುವಂತೆ ಅಲ್ಪಸಂಖ್ಯಾತರ ಸ್ಕಾಲರ್‌ಷಿಪ್ ಘಟಕವನ್ನು ದಿನಾಂಕ 10-12-2021 ರಂದು ಸ್ಥಾಪಿಸಲಾಗಿದೆ.
ಸ್ಕಾಲರ್‌ಷಿಪ್ ಘಟಕದ ಅಡಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತ್ಯೇಕವಾಗಿ
ಸಂಯೋಜನಾಧಿಕಾರಿಗಳನ್ನು ನೇಮಿಸಲಾಗಿದ್ದು, ಇವರು ವಿಶೇಷ ಅಧಿಕಾರಿಗಳ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಾರೆ. ಈ
ಹಿನ್ನೆಲೆಯಲ್ಲಿ ಸ್ಕಾಲರ್‌ಷಿಪ್ ಘಟಕವು ಕಾರ್ಯ ನಿರ್ವಹಿಸುತ್ತಾ ಬರುತ್ತಿದ್ದು, ಸದರಿ ವಿದ್ಯಾರ್ಥಿಗಳಿಗೆ ಸಂಬAಧಿಸಿದ
ಇಲಾಖೆಗಳಿಂದ ನಿಂiÀiಮಾನುಸಾರವಾಗಿ ವಿದ್ಯಾರ್ಥಿವೇತನ ಪಡೆಯಲು ಸಹಕಾರಿಯಾಗುವಂತೆ ಎಲ್ಲಾ ಕಾರ್ಯಚಟುವಟಿಕೆಗಳನ್ನು
ನಿರ್ವಹಿಸುತ್ತಾ ಬರುತ್ತದೆ.